ಕೇರಳದಲ್ಲಿ ಕೋವಿಡ್ ಡೆಲ್ಟಾ ರೂಪಾಂತರ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಕೇರಳ- ಕರ್ನಾಟಕ ಚೆಕ್ ಪೋಸ್ಟ್ ನಲ್ಲಿ ತೀವ್ರ ತಪಾಸಣೆ. ಆರ್ಟಿಪಿಸಿಆರ್ ಕಡ್ಡಾಯ
ದ.ಕ: ಕೇರಳದಲ್ಲಿ ಡೆಲ್ಟಾ ಪ್ಲಸ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಮತ್ತು ಕರ್ನಾಟಕದ ಗಡಿಭಾಗಗಳಲ್ಲಿ ತಪಾಸಣೆಯನ್ನು ಹೆಚ್ಚಿಸಿದ್ದು ರೋಗ ನಮ್ಮ ರಾಜ್ಯಕ್ಕೆ ಬರದ ಹಾಗೆ ಎಲ್ಲಾ ರೀತಿಯಲ್ಲೂ ಮುನ್ನೆಚ್ಚರಿಕೆ ವಹಿಸಲಾಗುತ್ತದೆ. ರಾಜ್ಯ ಸರಕಾರದ ಆದೇಶದ ಮೇರೆಗೆ ಕೇರಳದಿಂದ ಬರುವವರಿಗೆ RPTCR ರೀಪೋರ್ಟ್ ಕಡ್ಡಾಯ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.