ಚಿತ್ರೀಕರಣದ ವೇಳೆ ಜೀ ಕನ್ನಡ ಕಾಮಿಡಿ ಕಿಲಾಡಿಗಳು ಖ್ಯಾತಿಯ ಗೋವಿಂದೇಗೌಡ ರಿಗೆ ಅಪಘಾತ: ಆಸ್ಪತ್ರೆಗೆ ದಾಖಲು

ಚಿತ್ರೀಕರಣದ ವೇಳೆ ಜೀ ಕನ್ನಡ(Zee Kannada) ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಜಿಜಿ ಗೋವಿಂದೇಗೌಡ ರಿಗೆ ಅಪಘಾತ: ಆಸ್ಪತ್ರೆಗೆ ದಾಖಲು

ನಿನ್ನೆ ಸಂಜೆ ಚಿತ್ರೀಕರಣದ ಸಂಧರ್ಭದಲ್ಲಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಗೋವಿಂದೇಗೌಡರಿಗೆ ಅಪಘಾತವಾಗಿ ಗಾಯಗೊಂಡಿದ್ದು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

zee kannada comedy kiladigalu gg govindegowda accident

 

ಅಪಘಾತದ ವಿಚಾರವಾಗಿ ನಟ ನವರಸ ನಾಯಕ ಜಗ್ಗೇಶ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು ಗೋವಿಂದೇಗೌಡ ರು ಕ್ಷೇಮವಾಗಿ ಬರಲೆಂದು ಗಣಪತಿ ದೇವರಿಗೆ ಪೂಜೆ ಸಲ್ಲಿಸುವ ಫೋಟೋವನ್ನು ಹಾಕಿ ಹಾರೈಸಿದ್ದಾರೆ. ಇತ್ತೀಚೆಗೆ ಬಂದ ಸುದ್ದಿ ಪ್ರಕಾರ ಗೋವಿಂದೇಗೌಡರು ಕ್ಷೇಮವಾಗಿದ್ದರೆ ಎಂದು ತಿಳಿದು ಬಂದಿದೆ.

 

1 thought on “ಚಿತ್ರೀಕರಣದ ವೇಳೆ ಜೀ ಕನ್ನಡ ಕಾಮಿಡಿ ಕಿಲಾಡಿಗಳು ಖ್ಯಾತಿಯ ಗೋವಿಂದೇಗೌಡ ರಿಗೆ ಅಪಘಾತ: ಆಸ್ಪತ್ರೆಗೆ ದಾಖಲು”

Leave a Comment