ಪ್ರಮೋದ್ ಮುತಾಲಿಕ್ ಅಥವಾ ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ನಿಮ್ಮ ಆಯ್ಕೆ ಯಾರು?
Pramod Muthalik ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಬೇಕೇ ಅಥವಾ ಬೇಡವೇ. ನಿಮ್ಮ ಅಭಿಪ್ರಾಯ ಏನು? Karkala consituancy: ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಶ್ರೀರಾಮ ಸೇನೆ ಸಂಘಟನೆಯ ಮುಖ್ಯಸ್ಥ Pramod Muthalik ಅವರು ಈಗಾಗಲೇ ಹೇಳಿದ್ದು ತಾವು ಸ್ಪರ್ಧಿಸುವ ಕ್ಷೇತ್ರವನ್ನು ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪ್ರಮೋದ್ ಮುತಾಲಿಕ್ ರವರು ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದು ಕಾರ್ಕಳ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿರುವುದು ನಮೆಗೆಲ್ಲಾ ಗೊತ್ತೇ ಇದೆ. ಪ್ರಮೋದ್ … Read more