ನೆರವಿನ ಹಸ್ತ ಬೇಕಿದೆ: ಪಾರ್ಶ್ವ ವಾಯುವಿನಿಂದ ಹಾಸಿಗೆಯಲ್ಲಿ ಜೀವನ ಸವೆಸುತ್ತಿರುವ ಪುತ್ತೂರಿನ ಅಂಕತ್ತಡ್ಕದ ಮಂಜುನಾಥ್ ರವರ ಬಡ ಕುಟುಂಬಕ್ಕೆ ಬೇಕಿದೆ ಸಹೃದಯಿ ದಾನಿಗಳ ನೆರವಿನ ಹಸ್ತ.

ಜೀವನ ಅನ್ನೋ ಪಯಣದಲ್ಲಿ ಪ್ರತಿಯೋಬ್ಬರಿಗೂ ಒಂದಲ್ಲ ಒಂದು ಕಷ್ಟಗಳು ಬಂದೆ ಬರುತ್ತದೆ. ದೇವರು ಕಷ್ಟ ಕೊಡುವುದು ಮನುಷ್ಯನನ್ನು ಪರೀಕ್ಷೆ ಮಾಡುವುದಕ್ಕೋಸ್ಕರ ಎಂದು ಹಿರಿಯವರು ಹೇಳುತ್ತಿರುತ್ತಾರೆ. ಆದರೆ ಸಾಗುವ ದಾರಿಯಲ್ಲಿ ಮುಳ್ಳು ಸಿಕ್ಕರೆ ಹೇಗೋ ಸರಿಸಿಕೊಂಡು ಅಥವಾ ಒಮ್ಮೆ …

Read more