ತುಳುನಾಡಿನ ಜನರ ಭಾವನೆಗಳಿಗೆ ಧಕ್ಕೆ ಬರುವಂತೆ ಪೋಸ್ಟ್ ಮಾಡಿದ ಕಿಡಿಗೇಡಿಯ ಬಂಧನ

ಇತ್ತೀಚಿಗೆ ಕಿಡಿಗೇಡಿಯೊಬ್ಬ ತುಳುನಾಡಿನ ಧ್ವಜದ ಚಿಹ್ನೆಯನ್ನು ಒಂದು ಚಪ್ಪಲಿಗೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ತುಳು ಸಂಸ್ಕ್ರುತಿ ಮತ್ತು ತುಳುನಾಡಿನ ಜನರ ಭಾವನೆಗಳಿಗೆ ಧಕ್ಕೆ ಬರುವಂತೆ ಮಾಡಿದ್ದ. ಇದರಿಂದ ಇಡೀ ತುಳುನಾಡಿನ ಜನತೆ ತೀವ್ರ ಆಕ್ರೋಶಗೊಂಡಿದ್ದರು. ಅಲ್ಲದೆ ಪರವೂರಿನಲ್ಲಿರುವ ತುಳುನಾಡಿನ ಜನರು ಇದಕ್ಕೆ ಬೇಸರ ವ್ಯಕ್ತಪಡಿಸಿ ಆಕ್ರೋಶ …

Read more

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಇ-ಕೆವೈಸಿ ಮೊಬೈಲಿನಲ್ಲಿಯೇ ಮಾಡಿಕೊಳ್ಳಿ