ಈಗಾಗಲೇ ಕ್ಷಿಪಣಿ ದಾಳಿ ಮಾಡಿ ಉಡೀಸ್ ಮಾಡಿದ ರಷ್ಯಾ ಮಿಲಿಟರಿ
ಕೀವ್ ಸೇರಿದಂತೆ ಉಕ್ರೇನ್‌ನ ವಿವಿಧ ಭಾಗಗಳಲ್ಲಿ ಸ್ಫೋಟಗಳು ಕೇಳಿಬಂದಿವೆ
ಕೀವ್ ಮೇಲೆ ಕ್ರೂಸ್ ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ದಾಳಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
Ukraine ವಿರುದ್ಧ ಸೇನಾ ಕಾರ್ಯಾಚರಣೆಯ ನಿರ್ಧಾರವನ್ನು ರಷ್ಯಾ ನೀಡಿದೆ, ಆದರೆ ರಷ್ಯಾದ ಮಿಲಿಟರಿ ಕಾರ್ಯಾಚರಣೆ ಯಾವಾಗ ಪ್ರಾರಂಭವಾಗಲಿದೆ ಎಂದು ಹೇಳಲಾಗಿಲ್ಲ
ಸ್ವಲ್ಪ ಸಮಯದ ಮೊದಲು, ರಷ್ಯಾದ ಅಧ್ಯಕ್ಷ Vladimir Putin ಅವರು ತುರ್ತು ಭಾಷಣದಲ್ಲಿ ರಷ್ಯಾ ಮತ್ತು ಉಕ್ರೇನಿಯನ್ ಸೇನೆಯ ನಡುವಿನ ಮುಖಾ ಮುಖಿಯನ್ನು ತಪ್ಪಿಸುವುದು ಕಷ್ಟ ಎಂದು ಹೇಳಿದ್ದಾರೆ